Saturday, September 17, 2022
HomeEventsಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿರುವ ಹಾಜಿ ಅಬ್ದುಲ್ ಲತೀಪ್...

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿರುವ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರನ್ನು ಸನ್ಮಾನಿಸಲಾಗಿದೆ.

ದಿನಾಂಕ 14.02.2021 ರಂದು ಭಾನುವಾರ ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಸಂಘಟನೆ ಮತ್ತು ಸಮಾಜ ಸೇವೆ ಯಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿರುವ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರನ್ನು ಸನ್ಮಾನಿಸಲಾಗಿದೆ.

Date

All Events

Tags By Most Viewed